೧ ಕೊರಿಂಥದವರಿಗೆ 15:43

ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 15

41ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ.

42ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.

43ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.

44ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು.

45ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.

೧ ಕೊರಿಂಥದವರಿಗೆ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी