೧ ಪೂರ್ವಕಾಲವೃತ್ತಾಂತ 23:30

ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 23

28ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ

29ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು.

30ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ

31ಕಟ್ಟಳೆಯ ಪ್ರಕಾರವಾಗಿ ಸಬ್ಬತ್‌ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂ

32ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.

೧ ಪೂರ್ವಕಾಲವೃತ್ತಾಂತ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी