ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
18ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
19ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
20ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
21ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
22ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ