ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
1ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
3ದಾವೀದನು ಯೆರೂಸಲೇಮಿನಲ್ಲಿ ಇನ್ನೂ ಹೆಂಡತಿಯರನ್ನು ತೆಗೆದು ಕೊಂಡು ಹೆಚ್ಚು ಕುಮಾರರನ್ನೂ ಕುಮಾರ್ತೆಯರನ್ನೂ ಪಡೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ