ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸುವವನೂ ಆಗಿದ್ದಾನೆ.
4ಸ್ತುತಿಗೆ ಯೋಗ್ಯನಾದ ಕರ್ತ ನನ್ನು ನಾನು ಕೂಗುತ್ತೇನೆ; ಹೀಗೆ ನಾನು ನನ್ನ ಶತ್ರು ಗಳೊಳಗಿಂದ ರಕ್ಷಿಸಲ್ಪಡುತ್ತೇನೆ.
5ಮರಣದಲೆಗಳು ನನ್ನನ್ನು ಆವರಿಸಿಕೊಂಡವು; ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು;
6ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ಉರ್ಲುಗಳು ನನ್ನನ್ನು ಎದುರುಗೊಂಡವು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ