ಯಾಬೇಷ್ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
4ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.
5ಯಾಬೇಷ್ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ