ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವರು ಇವರು; ಆರುಲಕ್ಷ ಒಂದುಸಾವಿರದ ಏಳುನೂರ ಮೂವತ್ತು ಮಂದಿ.
49ಯೇಚೆರನಿಂದ ಯೇಚೆರ್ಯರ ಕುಟುಂಬ; ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ.
50ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದುಸಾವಿರದ ನಾನೂರು ಮಂದಿ.
51ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವರು ಇವರು; ಆರುಲಕ್ಷ ಒಂದುಸಾವಿರದ ಏಳುನೂರ ಮೂವತ್ತು ಮಂದಿ.
53ಇವರಿಗೆ ದೇಶವನ್ನು ಹೆಸರುಗಳ ಲೆಕ್ಕದ ಪ್ರಕಾರ ಸ್ವಾಸ್ತ್ಯವಾಗಿ ಹಂಚಿಕೊಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ