ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು.
37ಅವುಗಳ ಶವದಲ್ಲಿ ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೆ ಅದು ಶುದ್ಧವಾಗಿರುವದು.
39ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು.
41ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಅಶುದ್ಧವಾಗಿದೆ; ಅದನ್ನು ತಿನ್ನಬಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ