ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
19(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.
20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ