ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.
25ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
26ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
27ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.
28ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ