ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
19ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.
20ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ