ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
1ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
2ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
3ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ