ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
19ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
20ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
21ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
23ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ