ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ.
5ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
6ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.
7ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ.
8ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
9ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ