ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ.
13ಸಹೋ ದರರೇ, ನೀವಾದರೋ ಒಳ್ಳೆಯದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ.
14ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
15ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ.
16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
17ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಬರೆಯುವ ವಂದನೆಯು, ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ಬರೆಯುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ