ಮತ್ತಾಯನು 18:35

ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 18

33ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು.

34ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.

35ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.

ಮತ್ತಾಯನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी