ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು.
15ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು.
16ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ.
17ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು.
18ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.
19ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ