ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ.
20ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
21ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
22ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ.
23ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ