ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
14ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ--
15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
16ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ