ಹೋಶೇ 14:7

ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.

ಸಂದರ್ಭದೊಂದಿಗೆ ಓದಿ · ಹೋಶೇ 14

5ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.

6ಅವನ ಕೊಂಬೆಗಳು ಹರಡಿಕೊಂಡು ಅವನ ಸೌಂದರ್ಯವು ಎಣ್ಣೆಯ ಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ಹಾಗೆಯೂ ಇರುವದು.

7ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.

8ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.

9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.

ಹೋಶೇ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी