ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
13ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
14ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.
15ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ