ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
16ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.
17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
18ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ