ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.
21ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.
22ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ