ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು.
22ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
23ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
24ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು.
25ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
26ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ