ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್‌ಹೆರೆಸ್‌ನಲ್ಲಿ ಹೂಣಿಟ್ಟರು.
8ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು.
9ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್‌ಹೆರೆಸ್‌ನಲ್ಲಿ ಹೂಣಿಟ್ಟರು.
11ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ