ಆತನು ಅವ ರಿಗೆ--ಮನುಷ್ಯಕುಮಾರನು ಸಬ್ಬತ್ತಿಗೂ ಒಡೆಯನಾಗಿ ದ್ದಾನೆ ಅಂದನು.
3ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ದಾವೀದನೂ ತನ್ನ ಜೊತೆ ಇದ್ದವರೂ ಹಸಿದಾಗ
4ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.
5ಆತನು ಅವ ರಿಗೆ--ಮನುಷ್ಯಕುಮಾರನು ಸಬ್ಬತ್ತಿಗೂ ಒಡೆಯನಾಗಿ ದ್ದಾನೆ ಅಂದನು.
6ಇದಾದ ಮೇಲೆ ಇನ್ನೊಂದು ಸಬ್ಬತ್ತಿನಲ್ಲಿ ಸಹ ಆತನು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿ ದನು; ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.
7ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ