ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.
41ನನ್ನ ಶತ್ರುಗಳು ನನಗೆ ಬೆನ್ನು ಕೊಡುವಂತೆ ಮಾಡಿದಿ; ನಾನು ನನ್ನ ಹಗೆಯವರನ್ನು ಸಂಹರಿಸುವ ಹಾಗೆ ಮಾಡಿದ್ದಿ.
43ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.
45ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ