ಜಿಮ್ರಿಯು ಒಳಸಂಚು ಮಾಡಿ ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿ ದ್ದರಿಂದ ಇಸ್ರಾಯೇಲ್ಯರೆಲ್ಲರೂ ಅದೇ ದಿವಸದಲ್ಲಿ ದಂಡಿನೊಳಗೆ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗ ಮಾಡಿದರು.
14ಏಲನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
16ಜಿಮ್ರಿಯು ಒಳಸಂಚು ಮಾಡಿ ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿ ದ್ದರಿಂದ ಇಸ್ರಾಯೇಲ್ಯರೆಲ್ಲರೂ ಅದೇ ದಿವಸದಲ್ಲಿ ದಂಡಿನೊಳಗೆ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗ ಮಾಡಿದರು.
17ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ