ಇಬ್ರಿಯರಿಗೆ 13:20

ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 13

18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.

19ನೀವು ಇದನು ಮಾಡುವಂತೆ ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ; ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.

20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು

21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್‌.

22ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.

ಇಬ್ರಿಯರಿಗೆ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी