೨ ಸಮುವೇಲನು 24:4

ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್‌ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 24

2ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್‌ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್‌ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.

3ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.

4ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್‌ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.

5ಅವರು ಯೊರ್ದನನ್ನು ದಾಟಿ ಗಾದ್‌ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು

6ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್‌ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್‌ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.

೨ ಸಮುವೇಲನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी