ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
22ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.
23ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.
24ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
25ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
26ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ