ಅಪೊಸ್ತಲರ ಕೃತ್ಯಗಳು 9:12

ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 9

10ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು.

11ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.

12ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.

13ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;

14ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು.

ಅಪೊಸ್ತಲರ ಕೃತ್ಯಗಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी