ಐದನೆ ಯವನು ಎಲಾಮನು, ಆರನೆಯವನು ಯೆಹೋ ಹಾನಾನನು, ಏಳನೆಯವನು ಎಲ್ಯೆಹೋಯೇನೈ.
1ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು.
2ಮೆಷೆಲೆಮ್ಯನ ಕುಮಾ ರರು--ಚೊಚ್ಚಲ ಮಗನು ಜೆಕರ್ಯನು, ಎರಡನೆ ಯವನು ಎದೀಯಯೇಲನು, ಮೂರನೆ ಯವನು ಜೆಬದ್ಯನು, ನಾಲ್ಕನೆಯವನು ಯತ್ನಿಯೇಲನು,
3ಐದನೆ ಯವನು ಎಲಾಮನು, ಆರನೆಯವನು ಯೆಹೋ ಹಾನಾನನು, ಏಳನೆಯವನು ಎಲ್ಯೆಹೋಯೇನೈ.
4ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು
5ಆರನೆಯವನು ಅವ್ಮೆಾಯೇಲನು, ಏಳನೆಯವನು ಇಸ್ಸಾಕಾರನು, ಎಂಟನೆಯವನು ಪೆಯುಲ್ಲೆತೈನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ