ಪ್ರಸಂಗಿ 4:7

ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 4

5ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ.

6ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು.

7ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು.

8ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.

9ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.

ಪ್ರಸಂಗಿ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी