ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
1ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
2ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.
3ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ