ಕೀರ್ತನೆಗಳು 150:1

ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 150

1ನೀವು ಕರ್ತನನ್ನು ಸ್ತುತಿಸಿರಿ. ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಬಲದ ಆಂತರಿಕ್ಷದಲ್ಲಿ ಆತನನ್ನು ಸ್ತುತಿಸಿರಿ.

2ಆತನ ಪರಾಕ್ರಮಗಳಿಗೋಸ್ಕರ ಆತನನ್ನು ಸ್ತುತಿಸಿರಿ; ಆತನ ಮಹಾ ಪ್ರಭಾವದ ಪ್ರಕಾರ ಆತನನ್ನು ಸ್ತುತಿಸಿರಿ.

3ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.

ಕೀರ್ತನೆಗಳು 150 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी