ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
19ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
20ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
21ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ