ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.
15ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
17ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.
18ಆಗ ಆತನು ಅವರಿಗೆ--ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವದನ್ನು ನಾನು ನೋಡಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ