ಲೂಕನು 21:27

ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;

ಸಂದರ್ಭದೊಂದಿಗೆ ಓದಿ · ಲೂಕನು 21

25ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.

26ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.

27ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;

28ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.

29ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ;

ಲೂಕನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी