ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
27ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
30ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ