ಯೆರೆಮಿಯ 43:7

ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 43

5ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು

6ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.

7ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.

8ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು.

9ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--

ಯೆರೆಮಿಯ 43 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी