ಕೀರ್ತನೆಗಳು 117:1

ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 117

1ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.

2ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.

ಕೀರ್ತನೆಗಳು 117 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी