ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.
28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
29ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.
30ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ