ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
7ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
8ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
9ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
10ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
11ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ