ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
48ದಂಡಿನ ಸಹಸ್ರಗಳ ಮೇಲಿರುವ ಅಧಿಕಾರಿಗಳೂ ಸಹಸ್ರಾಧಿಪತಿಗಳೂ
50ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
51ಹಾಗೆ ಮೋಶೆಯೂ ಯಾಜಕನಾದ ಎಲ್ಲಾಜಾರನೂ ವಿಚಿತ್ರ ಕೆಲಸವಾಗಿ ರುವ ಬಂಗಾರವನ್ನೆಲ್ಲಾ ಅವರಿಂದ ತಕ್ಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ