ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು.
16ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು.
17ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
18ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ