ಫಿಲಿಪ್ಪಿಯವರಿಗೆ 2:13

ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.

ಸಂದರ್ಭದೊಂದಿಗೆ ಓದಿ · ಫಿಲಿಪ್ಪಿಯವರಿಗೆ 2

11ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.

12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.

13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.

14ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.

15ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.

ಫಿಲಿಪ್ಪಿಯವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी