ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
6ಮಹಾಯಾಜಕನಾದ ಅನ್ನನೂ ಕಾಯಫನೂ ಯೋಹಾನನೂ ಅಲೆಕ್ಸಾಂದ್ರನೂ ಮಹಾಯಾಜಕನ ಸಂಬಂಧಿಕರೆಲ್ಲರೂ ಯೆರೂಸ ಲೇಮಿನಲ್ಲಿ ಕೂಡಿಬಂದರು.
8ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
9ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ