ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
47ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
49ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
50ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ