೧ ಥೆಸಲೊನೀಕದವರಿಗೆ 1:5

ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.

ಸಂದರ್ಭದೊಂದಿಗೆ ಓದಿ · ೧ ಥೆಸಲೊನೀಕದವರಿಗೆ 1

3ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.

4ಪ್ರಿಯ ಸಹೋದರರೇ, ದೇವರು ನಿಮ್ಮನ್ನು ಆದುಕೊಂಡಿ ದ್ದಾನೆಂಬದ್ದನ್ನು ಬಲ್ಲೆವು.

5ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.

6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.

7ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ;

೧ ಥೆಸಲೊನೀಕದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी